ಜನ ಮನದ ನಾಡಿ ಮಿಡಿತ

Advertisement

ಬೈಕ್ ಸುಲಿಗೆ ಪ್ರಕರಣ: ಆರೋಪಿಯ ಬಂಧನ


ಉಡುಪಿ: ಅಂಜಾರು ಗ್ರಾಮದ ಕಾಜರಗುತ್ತು ರಸ್ತೆಯ ಕಲ್ಲಂಬೆಟ್ಟು ಎಂಬಲ್ಲಿ ನಡೆದ ಬೈಕ್ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಕಾಪು ಮಲ್ಲಾರು ಗ್ರಾಮದ ಸೂರಜ್ ಕೋಟ್ಯಾನ್(31) ಬಂಧಿತ ಆರೋಪಿ. ಅ.17ರಂದು ಬಡಗಬೆಟ್ಟು ಗ್ರಾಮದ ಸಂದೀಪ್ ನಾಯ್ಕ್ ಎಂಬವರು ತನ್ನ ಬೈಕ್ ನಿಲ್ಲಿಸಿ ರಸ್ತೆ ಬದಿ ಫೋನ್ ಮಾತನಾಡುತ್ತಿದ್ದರು. ಈ ವೇಳೆ ಬಂದ ಇಬ್ಬರು ಅಪರಿಚಿತರು, ಸಂದೀಪ್ ನಾಯ್ಕ್‌ರನ್ನು ದೂಡಿ ಅವರ ಬೈಕ್‌ನ್ನು ಸುಲಿಗೆ ಮಾಡಿಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು‌ ಆರೋಪಿಯನ್ನು ಬಂಧಿಸಿ, ಬೈಕ್‌ನ್ನು ವಶಪಡಿಸಿಕೊಂಡಿದ್ದಾರೆ

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!