ಉಡುಪಿ: ಅಂಜಾರು ಗ್ರಾಮದ ಕಾಜರಗುತ್ತು ರಸ್ತೆಯ ಕಲ್ಲಂಬೆಟ್ಟು ಎಂಬಲ್ಲಿ ನಡೆದ ಬೈಕ್ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಪು ಮಲ್ಲಾರು ಗ್ರಾಮದ ಸೂರಜ್ ಕೋಟ್ಯಾನ್(31) ಬಂಧಿತ ಆರೋಪಿ. ಅ.17ರಂದು ಬಡಗಬೆಟ್ಟು ಗ್ರಾಮದ ಸಂದೀಪ್ ನಾಯ್ಕ್ ಎಂಬವರು ತನ್ನ ಬೈಕ್ ನಿಲ್ಲಿಸಿ ರಸ್ತೆ ಬದಿ ಫೋನ್ ಮಾತನಾಡುತ್ತಿದ್ದರು. ಈ ವೇಳೆ ಬಂದ ಇಬ್ಬರು ಅಪರಿಚಿತರು, ಸಂದೀಪ್ ನಾಯ್ಕ್‌ರನ್ನು ದೂಡಿ ಅವರ ಬೈಕ್‌ನ್ನು ಸುಲಿಗೆ ಮಾಡಿಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ಬಂಧಿಸಿ, ಬೈಕ್‌ನ್ನು ವಶಪಡಿಸಿಕೊಂಡಿದ್ದಾರೆ
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…