ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಯುವ ಸಬಲೀ ಕರಣ ಇಲಾಖೆ ಜಂಟಿ ಯಾಗಿ ಆಯೋಜಿಸಿದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ

ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಯುವ ಸಬಲೀ ಕರಣ ಇಲಾಖೆ ಜಂಟಿ ಯಾಗಿ ಆಯೋಜಿಸಿದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವುಷು ಮತ್ತು ಬಾಕ್ಸಿಂಗ್ ನಲ್ಲಿ ಭಾಗವಹಿಸಿದ ಅವ್ನಿ ಏನ್ ಮುಡಿಪು ಮತ್ತು ಅನ್ಶೀ ಎನ್. ಮುಡಿಪು ಇವರು ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆಯುವುದರೊಂದಿಗೆ ಅಕ್ಟೋಬರ್ 10 ರಿಂದ 15 ರವರೆಗೆ ಮೈಸೂರು ನಲ್ಲಿ ನಡೆಯುವ ” ದಸರಾ ಸಿಎಂ ಕಪ್ ” ನಲ್ಲಿ ಭಾಗವಹಿಸಲಿದ್ದಾರೆ.

ಇವರು ಮಂಗಳೂರಿನ ಪ್ರತಿಷ್ಟಿತ ಕ್ರೀಡಾ ತರಭೇತಿ ಸಂಸ್ಥೆ ಯಾದ ಇನ್ಸ್ಟಿಟ್ಯೂಟ್ ಆಫ್ ಮಾರ್ಷಲ್ ಅರ್ಟ್ಸ್ ( ಐ ಕೆ ಎಂ ಎ ) ನಲ್ಲಿ ತರಭೇತಿ ಪಡೆಯುತಿದ್ದು, ಕೆನರಾ ಕಾಲೇಜ್ ಮಂಗಳೂರು ಇದರ ಪ್ರಥಮ ಪಿ ಯು ಸಿ ವಿದ್ಯಾರ್ಥಿಗಳಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!