ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರಿಶ್ ಶೆಟ್ಟಿಯವರ ಮಹತ್ವಕಾಂಕ್ಷಿ ಕಾರ್ಯಕ್ರಮವಾದ ವಿಶ್ವ ಬಂಟರ ಸಮ್ಮೇಳನ -2023 ಕಾರ್ಯಕ್ರಮವು ಅಕ್ಟೋಬರ್ 28 ಮತ್ತು 29ರಂದು ಉಡುಪಿಯಲ್ಲಿ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಕರ್ನಾಟಕದ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ ,ಐಪಿಎಸ್ ಇವರನ್ನು ಗೌರವದಿಂದ ಆಹ್ವಾನಿಸಿದ್ದಾರೆ. ಅಹ್ವಾನ ಸ್ವೀಕರಿಸಿದ ಸನ್ಮಾನ್ಯರು ವಿಶ್ವ ಬಂಟರ ಸಮ್ಮೇಳನದ ಕಾರ್ಯಕ್ರಮಗಳು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದ್ರು.
ಅಂತೆಯೇ ಕರ್ನಾಟಕ ಸರಕಾರದ ಗೃಹ ಸಚಿವರಾದ, ಡಾ ಜಿ. ಪರಮೇಶ್ವರ್‌ರವರನ್ನು ಜಾಗತಿಕ ಬಂಟರ ಸಂಘಗಳ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಆಮಂತ್ರಣ ಪತ್ರಿಕೆ ನೀಡಿ ಪ್ರೀತಿಪೂರ್ವಕವಾಗಿ ಆಹ್ವಾನಿಸಿದ್ದಾರೆ.
ಇನ್ನೂ ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿ, ಒಕ್ಕೂಟದ ಮಹಾ ನಿರ್ದೇಶಕರಾದ ರಾಜೇಶ್ ಶೆಟ್ಟಿ ರಾಕ್ಷಿ ಬಿಲ್ಡರ್ಸ್ ಮುಂಬೈ, ಕರ್ನಾಟಕ ಸರಕಾರದ ಮಾಜಿ ಸಚಿವರಾದ ಬಿ. ರಮಾನಾಥ್ ರೈ, ಹಾಗೂ ರಾಮ್ ಪ್ರಸಾದ್‌ರವರು ಉಪಸ್ಥಿತರಿದ್ದರು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…