ದಕ್ಷಿಣ ಕನ್ನಡ : ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮುಂಚೂಣಿಯಲ್ಲಿ ಇರುವ ಮೂಡುಬಿದರೆ ಜೈನ ಮಠ ಮತ್ತು ಸ್ವಾಮೀಜಿ ಇಂದು ಇತಿಹಾಸ ಪ್ರಸಿದ್ಧ ಮೂಡುಬಿದಿರೆಯ ಸಾವಿರ ಕಂಬದ ಬಸದಿಯಲ್ಲಿ” ನಮ್ಮ ದೇಶ, ನಮ್ಮ ಮಣ್ಣು” ಅಭಿಯಾನ ಅಂಗವಾಗಿ ಬುಧವಾರ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಮೃತ್ತಿಕೆ ಸಂಗ್ರಹ ಮಾಡಲಾಯಿತು.
ಭಟ್ಟಾರಕ ಸ್ವಾಮೀಜಿ ಸಂದೇಶ ನೀಡಿ, ದೇಶದ ಪವಿತ್ರ ಕೇಂದ್ರ, ಇತಿಹಾಸ ಪ್ರಸಿದ್ದ ಕೇಂದ್ರಗಳ ಮೃತ್ತಿಕೆ ಸಂಗ್ರಹ ಶುಭ ಸಂಕೇತ. ದೇಶದ ಐಕ್ಯತೆ, ಸಮಗ್ರತೆ, ರಾಷ್ಟ್ರಾಭಿಮಾನ ಹೆಚ್ಚಿಸುವ ಕಾರ್ಯಕ್ರಮ ಅತ್ಯಂತ ಔಚಿತ್ಯಪೂರ್ಣ ಕಾರ್ಯ. ಮೂಡುಬಿದಿರೆ ಅಂಚೆ ಇಲಾಖೆ ಜಾಗೃತಿ ಮೂಡಿಸಿರುವುದು ಉತ್ತಮ ನಡೆ ಎಂದು ಅಭಿನಂದಿಸಿದರು. ಅಂಚೆ ಇಲಾಖೆಯ ಸಹಾಯಕ ಸುಪೇರಿಡೆಂಟ್ ಪ್ರಹ್ಲಾದ್, ಅಂಚೆಪಾಲಕಿ ಉಷಾ, ಪೋಸ್ಟ್ಮ್ಯಾನ್ ಗಣೇಶ್ ಗೌಡ, ಪ್ರಮುಖರಾದ ವಾಣಿಶ್ರೀ, ಅರುಣಾ ಕ್ಷಿ ಜಯರಾಮ ಶೆಟ್ಟಿ ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…