ಮನೆಗೆ ನುಗ್ಗಿ ಕಳವು ಮಾಡಿದ ಅಂತರಾಜ್ಯ ಕಳ್ಳರ ಪೈಕಿ ಓರ್ವ ಕಳ್ಳನನ್ನು ಸಾರ್ವಜನಿಕರು ಹಿಡಿದು ಥಳಿಸಿದಲ್ಲದೆ, ಪೊಲೀಸರಿಗೊಪ್ಪಿಸಿದ ಘಟನೆ ಮಂಚಿ ಗ್ರಾಮದ ಕಾಡಂಗಡಿ ಎಂಬಲ್ಲಿ ನಡೆದಿದೆ. ಕೇರಳ ಮೂಲದ ಕೊಲ್ಲಂ ಜಿಲ್ಲೆಯ ಕರಕ್ಕಲ್ ನಿವಾಸಿ ಪ್ರವೀಣ್ ಎಂಬಾತ ಪೊಲೀಸರ ಅತಿಥಿಯಾಗಿದ್ದಾನೆ.
ಈತನ ಸ್ನೇಹಿತ ಪರಾರಿಯಾಗಿದ್ದಾನೆ. ಕಳ್ಳತನಕ್ಕೆ ಬಳಸುವ ಬೈಕನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇಬ್ಬರು ಜೊತೆಯಾಗಿ ಕಳವು ನಡೆಸಿದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…