ವಿಟ್ಲ : ಸ್ಕೂಟಿ ಮತ್ತು ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಪೆರುವಾಯಿ-ಬೆರಿಪದವು ರಸ್ತೆಯಲ್ಲಿ ನಡೆದಿದೆ.
ಪೆರುವಾಯಿ-ಬೆರಿಪದವು ರಸ್ತೆಯಲ್ಲಿ ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟಿ ಮತ್ತು ಆಟೋರಿಕ್ಷಾ ಮುಖಾಮುಖಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ಆಟೋ ಪ್ರಯಾಣಿಕ ಪೆರುವೋಡಿ ನಿವಾಸಿ ನಾಗೇಶ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…