ಅಯೋಧ್ಯೆಯಲ್ಲಿ ವಿಜಯದಶಮಿ ದಿನವೇ ಭವ್ಯ ರಾಮಮಂದಿರದ ಉದ್ಘಾಟನೆಯ ದಿನವನ್ನು ಆರ್‌ಎಸ್‌ಎಸ್ ಮುಖ್ಯಸ್ಥ ಮೊಹನ್ ಭಾಗವತ್ ಘೋಷಣೆ ಮಾಡಿದ್ದಾರೆ. ವಿಜಯ ದಶಮಿ ಹಿನ್ನೆಲೆಯಲ್ಲಿ ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಕಚೇರಿಯಲ್ಲಿ ಆಯೋಜಿಸಿದ್ದ ವಿಜಯ ದಶಮಿ ಉತ್ಸವದಲ್ಲಿ ಮಂದಿರದ ಲೋಕಾರ್ಪಣೆಯು ಜನವರಿ 22 ರಂದು ನಡೆಯಲಿದೆ ಎಂದು ಘೋಷಿಸಿದ್ದಾರೆ.





