ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಜಿಲ್ಲೆಯಲ್ಲಿ ಉಚಿತ ಕಟೀಲ್ ಸಂಚಾರಿ ಬೇಬಿ ಕ್ಲಿನಿಕ್ ಸೇವೆ -ಡಾ.ಸುಧಾಕರ ಶೆಟ್ಟಿ

ಮೂಡುಬಿದಿರೆ: ಬಂಟರ ಮಹಿಳಾ ಘಟಕ ಮೂಡುಬಿದಿರೆ ಮತ್ತು ನಡ್ಯೋಡಿ ಮಹಿಳಾ ಮಂಡಲ ಮಾರ್ಪಾಡಿ-ಕಲ್ಲಬೆಟ್ಟು ಇದರ ವತಿಯಿಂದ ಆಳ್ವಾಸ್ ಹೆಲ್ತ್ ಸೆಂಟರ್ ಸಹಕಾರದೊಂದಿಗೆ ಡಾ.ಸುಧಾಕರ ಶೆಟ್ಟಿ ನೇತ್ರತ್ವದಲ್ಲಿ ಸೋಮವಾರ ನಡ್ಯೋಡಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರ ಭಾನುವಾರ ನಡೆಯಿತು.

This image has an empty alt attribute; its file name is WhatsApp-Image-2023-10-25-at-5.14.14-PM-1024x893.jpeg


ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಕ್ಕಳ ತಜ್ಞ ಡಾ.ಸುಧಾಕರ ಶೆಟ್ಟಿ ಪುಣೆ ಕಾರ್ಯಕ್ರಮವನ್ನುದ್ದೇಶಿಸಿ‌ ಮಾತನಾಡಿ ದ.ಕ ಮತ್ತು ಉಡುಪಿ ಜಿಲ್ಲೆಯ ಆಯ್ದ ಐವತ್ತು ಗ್ರಾಮಗಳಲ್ಲಿ ಶೀಘ್ರದಲ್ಲೆ ಉಚಿತ ಕಟೀಲ್ ಸಂಚಾರಿ ಬೇಬಿ ಕ್ಲಿನಿಕ್ ಸೇವೆ' ಪ್ರಾರಂಭಿಸಲಾಗುವುದು ಎಂದು ಹೇಳಿದರು. ಮಕ್ಕಳಲ್ಲಿ ಕಂಡುಬರುವ ಅಪೌಷ್ಟಿಕತೆಯು ಅವರ ಬೆಳವಣಿಗೆ ಕುಂಠಿತ ಮತ್ತು ರೋಗಗಳಿಗೆ ಕಾರಣವಾಗುತ್ತದೆ. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಉಚಿತ ವೈದ್ಯಕೀಯ ಶಿಬಿರಗಳನ್ನು ನಡೆಸಲು ಮಿಜಾರು, ಕಟೀಲು, ಮುಲ್ಕಿ, ಎಕ್ಕಾರು, ಮಾರ್ಪಾಡಿ, ಪಡುಬಿದ್ರೆ ಸಹಿತ ಅವಳಿ ಜಿಲ್ಲೆಯ ಆಯ್ದ ಗ್ರಾಮಗಳಲ್ಲಿ ಈಗಾಗಲೇ ಸರ್ವೆ ಕಾರ್ಯಕ್ರಮ ನಡೆಯುತ್ತಿದೆ. ಡಿಸೆಂಬರ್‌ನಲ್ಲಿ ಆರೋಗ್ಯ ಶಿಬಿರಗಳನ್ನು ನಡೆಸಿ ನಂತರ ಉಚಿತಕಟೀಲ್ ಸಂಚಾರಿ ಬೇಬಿ ಕ್ಲಿನಿಕ್ ಸೇವೆ’ ಆರಂಭಿಸಲಾಗುವುದು ಎಂದು ಹೇಳಿದರು.


ನಡ್ಯೋಡಿ ಶಾಲೆಯಲ್ಲಿ ಒಟ್ಟು ೨೮ ಮಕ್ಕಳ ತಪಾಸಣೆ ನಡೆಸಲಾಯಿತು. ಮೂಡುಬಿದಿರೆ ಬಂಟರ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಎಸ್. ಹೆಗ್ಡೆ, ಕಾರ‍್ಯದರ್ಶಿ ಸೌಮ್ಯ ಎಸ್. ಶೆಟ್ಟಿ ಹಾಗೂ ಸದಸ್ಯರು ನಡ್ಯೋಡಿ ಮಹಿಳಾ ಮಂಡಲ ಅಧ್ಯಕ್ಷೆ ಗೀತಾ ಪಿ. ಶೆಟ್ಟಿ, ಕಾರ್ಯದರ್ಶಿ ಹೇಮಾವತಿ ಆರ್. ಪೂಜಾರಿ ಮತ್ತಿತರ ಸದಸ್ಯರು ಭಾಗವಹಿಸಿದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!