ಜನ ಮನದ ನಾಡಿ ಮಿಡಿತ

Advertisement

ಒಣಗಿದ ಅಡಿಕೆ ರಾಶಿ ಮಧ್ಯೆ ಯುವಕನೋರ್ವನ ಅರೆಬೆಂದ ಮೃತದೇಹ ಪತ್ತೆ..!!

ಒಣಗಿದ ಅಡಿಕೆ ರಾಶಿ ಮಧ್ಯೆ ಯುವಕನೋರ್ವನ ಅರೆಬೆಂದ ಮೃತದೇಹ ಪತ್ತೆಯಾದ ಘಟನೆ‌‌ ಸುಳ್ಯ ತಾಲೂಕಿನ ಗುತ್ತಿಗಾರು‌ ಗ್ರಾಮದಲ್ಲಿ ನಡೆದಿದೆ.

ಮೃತದೇಹ ಅರೆಬೆಂದ ರೀತಿಯಲ್ಲಿ ಮನೆಯ ಕೊಟ್ಟಿಗೆಯಲ್ಲಿ ಪತ್ತೆಯಾಗಿದೆ.‌ ಮೃತ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಅಂದಾಜಿಸಿದ್ದು, ಆದರೆ ಸಾವಿನ ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ.

ಮೃತ ವ್ಯಕ್ತಿಯನ್ನು ಇಲ್ಲಿನ ಆಚಳ್ಳಿ ನಿವಾಸಿ ಸಿರಿಯಾಕ್ ಮ್ಯಾಥ್ಯೂ ಎಂಬವರ ಪುತ್ರ ಸೈಬಿನ್ ಎಂದು ಗುರುತಿಸಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!