ಒಣಗಿದ ಅಡಿಕೆ ರಾಶಿ ಮಧ್ಯೆ ಯುವಕನೋರ್ವನ ಅರೆಬೆಂದ ಮೃತದೇಹ ಪತ್ತೆಯಾದ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ನಡೆದಿದೆ.
ಮೃತದೇಹ ಅರೆಬೆಂದ ರೀತಿಯಲ್ಲಿ ಮನೆಯ ಕೊಟ್ಟಿಗೆಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಅಂದಾಜಿಸಿದ್ದು, ಆದರೆ ಸಾವಿನ ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ.
ಮೃತ ವ್ಯಕ್ತಿಯನ್ನು ಇಲ್ಲಿನ ಆಚಳ್ಳಿ ನಿವಾಸಿ ಸಿರಿಯಾಕ್ ಮ್ಯಾಥ್ಯೂ ಎಂಬವರ ಪುತ್ರ ಸೈಬಿನ್ ಎಂದು ಗುರುತಿಸಲಾಗಿದೆ.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…