ಜನ ಮನದ ನಾಡಿ ಮಿಡಿತ

Advertisement

ಶ್ರೀ ಶಿರ್ಡಿ ಸಾಯಿಬಾಬಾ ಮಂದಿರ, ಕಟೀಲು ಸಾಯಿಧಾಮ ಜುಮಾದಿಗುಡ್ಡೆ ಇಲ್ಲಿ ಭಜನೆ ಭಕ್ತಿಗೀತೆ ಸಾಧಕರಿಗೆ ಸನ್ಮಾನ, ಯಕ್ಷಗಾನ ಕಾರ್ಯಕ್ರಮ

ಕಿನ್ನಿಗೋಳಿ: ಶ್ರೀ ಶಿರ್ಡಿ ಸಾಯಿಬಾಬಾ ಮಂದಿರ, ಕಟೀಲು ಸಾಯಿಧಾಮ ಜುಮಾದಿಗುಡ್ಡೆ ಇಲ್ಲಿ ಭಜನೆ ತಾಳಮದ್ದಳೆ, ಭಕ್ತಿಗೀತೆ ಸಾಧಕರಿಗೆ ಸನ್ಮಾನ, ಯಕ್ಷಗಾನ ಕಾರ್ಯಕ್ರಮ ನಡೆಯಿತು.

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕರಾದ ವೇ.ಮೂ.ಶ್ರೀ.ಕೆ ಲಕ್ಷ್ಮೀನಾರಾಯಣ ಆಸ್ರಣ್ಣ, ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

ಧರ್ಮದರ್ಶಿ ಡಾ.ಹರಿಕ್ರಷ್ಣ ಪುನರೂರು, ಮಾಜಿ ಅಧ್ಯಕ್ಷರು ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅಭ್ಯಾಗತರಾಗಿ ಶ್ರೀ ಉಮಾನಾಥ ಕೋಟ್ಯಾನ್ ಶಾಸಕರು, ಮುಲ್ಕಿ ಮೂಡಬಿದ್ರೆ, ಭುವನಾಭಿರಾಮ ಉಡುಪ, ಪ್ರಧಾನ ಸಂಪಾದಕರ ಯುಗಪುರುಷ ಕಿನ್ನಿಗೋಳಿ, ದೇವಿ ಪ್ರಸಾದ್ ಶೆಟ್ಟಿ, ಕೊಡೆತ್ತೂರು, ಅಧ್ಯಕ್ಷರು, ಶ್ರೀ ಅರಸು ಕುಂಜಿರಾಯ ದೈವಸ್ಥಾನ ಕೊಡೆತ್ತೂರು, ಶ್ರೀ ಪ್ರೇಮ್ ರಾಜ್ ಶೆಟ್ಟಿ, ಬರ್ಕೆ ಫ್ರೆಂಡ್ಸ್ (ರಿ.), ಉಲ್ಲಂಜೆ, ಶ್ರೀ ಸಂಜೀವ ಮಡಿವಾಳ, ಕಟೀಲು,ಸಮಾಜ ಸೇವಕರು, ಅಮ್ಮುಂಜೆ ಜನಾರ್ಧನ, ಸೀತಾರಾಮ ಕುಮಾರ್ ಕಟೀಲು,ಲ . ದಯಾನಂದ ರೈ, ಅಧ್ಯಕ್ಷರು ಕಟೀಲು, ಎಕ್ಕಾರು ಲಯನ್ಸ್ ಕ್ಲಬ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ‌
ಶ್ರೀ ಶಿರ್ಡಿ ಸಾಯಿಬಾಬಾ ಮಂದಿರ ಕಟೀಲು ಇದರ ಪ್ರಧಾನ ಅರ್ಚಕರಾದ ರಾಜಭಟ್ ಇವರನ್ನು ಸನ್ಮಾನಿಸಲಾಯಿತು.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!