ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ ಆಡಳಿತದ ವತಿಯಿಂದ ತಹಶೀಲ್ದಾರ್ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಮುಲ್ಕಿ: ಸನಾತನ ಆದರ್ಶ ಪುರುಷ , ರಾಮಾಯಣ ಮಹಾ ಕಾವ್ಯ ರಚನೆಕಾರ ಮಹರ್ಷಿ ವಾಲ್ಮೀಕಿಯ ಜೀವನದ ಆದರ್ಶ ತತ್ವಗಳನ್ನು ಯುವ ಜನಾಂಗ ಜೀವನದಲ್ಲಿ ಅಳವಡಿಸಿಕೊಂಡು ಮುಂದುವರಿಯಬೇಕಾಗಿದೆ ಎಂದು ಮುಲ್ಕಿ ತಾಲೂಕು ತಹಶೀಲ್ದಾರ್ ಪ್ರದೀಪ್ ಕೆ. ಹೇಳಿದರು.


ಅವರು ಮುಲ್ಕಿ ತಾಲ್ಲೂಕು ಆಡಳಿತದ ವತಿಯಿಂದ ತಹಶೀಲ್ದಾರ್ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ಮಾತನಾಡಿದರು.


ಈ ಸಂದರ್ಭ ಉಪತಹಶಿಲ್ದಾರ್ ದಿಲೀಪ್ ರೋಡ್ಕರ್, ಕಂದಾಯ ಅಧಿಕಾರಿ ದಿನೇಶ್ ಮತ್ತಿತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

error: Content is protected !!