ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಮುಲ್ಕಿ ನಗರ ಪಂಚಾಯತ್ ಮಾಜೀ ಅಧ್ಯಕ್ಷ ಶಶಿಕಾಂತ್ ಶೆಟ್ಟಿ ನಿಧನ


ಮುಲ್ಕಿ: ಇಲ್ಲಿ ಸಮೀಪದ ಕೆಎಸ್ ರಾವ್ ನಗರ ನಿವಾಸಿ ಶಶಿಕಾಂತ ಶೆಟ್ಟಿ(58) ಅನಾರೋಗ್ಯದಿಂದ ಭಾನುವಾರ ರಾತ್ರಿ ನಿಧನರಾದರು. ಅವರು ಪತ್ನಿ ಹಾಗೂ ಒರ್ವ ಪುತ್ರನನ್ನು ಅಗಲಿದ್ದಾರೆ.


ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷರಾಗಿ, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಯಾಗಿ, ಸೇವೆ ಸಲ್ಲಿಸಿದ್ದರು.ಮಾಜೀ ಸಚಿವ ದಿ. ಅಮರನಾಥ ಶೆಟ್ಟರ ಆಪ್ತರಾಗಿ ಜಾತ್ಯಾತೀತ ಜನತಾದಳದ ಮುಲ್ಕಿ ಘಟಕದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಕಂಬಳ ಕ್ರೀಡೆ ಸಹಿತ ಮುಲ್ಕಿ ಪರಿಸರದಲ್ಲಿಹೋಟೆಲ್ ಉದ್ಯಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಕೊಡುಗೈ ದಾನಿಯಾಗಿ ಜನಾಂಗರಾಗಿಯಾಗಿದ್ದರು.,


ಅವರ ನಿಧನಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ,ವೇ.ಮೂ.ವಾದಿರಾಜ ಉಪಾಧ್ಯಾಯ ಕೊಲಕಾಡಿ,ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು,
ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯ ಚಂದ್ರ,ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ,ಇನಾಯತ್ ಆಲಿ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು, ಉದ್ಯಮಿ ಅರವಿಂದ ಪೂಂಜ ಕಾರ್ನಾಡ್, ಮುಲ್ಕಿ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಪದಾಧಿಕಾರಿಗಳಾದ ಅಶೋಕ್ ಕುಮಾರ್ ಶೆಟ್ಟಿ, ಗಂಗಾಧರ್ ಶೆಟ್ಟಿ ಬರ್ಕೆ ತೋಟ,ಮುಲ್ಕಿ ಜಿಎಸ್‌ಬಿ ಸಭಾದ ಅತುಲ್ ಕುಡ್ವ ,ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ, ಮಾಜೀ ಅಧ್ಯಕ್ಷ ಗೋಪಿನಾಥ ಪಡಂಗ , , ಮುಲ್ಕಿ ವಿಜಯ ರೈತ ಸೇವಾ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಬಪ್ಪನಾಡು ಲಯನ್ಸ್ ಕ್ಲಬ್ ಇನ್ಸ್ಪೈರ್ ನ ಗೌರವಾಧ್ಯಕ್ಷ ವೆಂಕಟೇಶ್ ಹೆಬ್ಬಾರ್,
ಅತಿಕಾರಿ ಬೆಟ್ಟು ಗ್ರಾಪಂ ಉಪಾಧ್ಯಕ್ಷ ಮನೋಹರ ಕೋಟ್ಯಾನ್ , ಮುಲ್ಕಿ ನ.ಪಂ ಮಾಜೀ ಅಧ್ಯಕ್ಷ ಸುಭಾಶ್ ಶೆಟ್ಟಿ, ಸದಸ್ಯ ಹರ್ಷ ರಾಜ ಶೆಟ್ಟಿ, ಸತೀಶ್ ಅಂಚನ್, ಯೋಗೀಶ್ ಕೋಟ್ಯಾನ್,ಪುತ್ತು ಬಾವ, ಮುಲ್ಕಿ ನ.ಪಂ.ಮುಖ್ಯಾಧಿಕಾರಿ ಇಂದು ಎಂ,ಮಾಜೀ ಅಧ್ಯಕ್ಷ ಸುನಿಲ್ ಆಳ್ವ, ಮಾಜೀ ಸದಸ್ಯ ಉಮೇಶ್ ಮಾನಂಪಾಡಿ, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್,ಮುಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷೆ ಶೀತಲ್ ಸುಶೀಲ್,ಹಿಂದೂ ಯುವ ಸೇನೆ ಮುಲ್ಕಿ ಘಟಕದ ಅಧ್ಯಕ್ಷ ದಿನೇಶ್ ಕೊಲ್ನಾಡ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಜೆಡಿಎಸ್ ಪಕ್ಷದ ಮುಲ್ಕಿ ಘಟಕದ ನವೀನ್ ಪುತ್ರನ್, ಡಾ. ಹರಿಶ್ಚಂದ್ರ ಪಿ.ಸಾಲ್ಯಾನ್, ಶಶಿಂದ್ರ ಸಾಲ್ಯಾನ್, ಕಂಬಳ ಸಮಿತಿ ಅಧ್ಯಕ್ಷ ಕಿರಣ್ ಶೆಟ್ಟಿ ಕೋಲ್ನಾಡು ಗುತ್ತು ಪಯ್ಯೋಟ್ಟು ,ಉದಯಕುಮಾರ್ ಶೆಟ್ಟಿ ಅಧಿಧನ್ ಮುಲ್ಕಿ , ಉದ್ಯಮಿ ಶಿವರಾಮ್ ಜಿ ಅಮೀನ್, ಕಿಶೋರ್ ಶೆಟ್ಟಿ ಬಪ್ಪನಾಡು, ಗೌತಮ್ ಜೈನ್ ಮುಲ್ಕಿ ಅರಮನೆ, ಮುಲ್ಕಿ ಪ್ರೆಸ್ ಕ್ಲಬ್ ಅಧ್ಯಕ್ಷ ನಿಶಾಂತ್ ಶೆಟ್ಟಿ, ಸದಸ್ಯರಾದ ಪುನೀತ್ ಕೃಷ್ಣ, ಹರೀಶ್ ಹೆಜ್ಮಾಡಿ ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!