ಜನ ಮನದ ನಾಡಿ ಮಿಡಿತ

Advertisement

ಮನೆಯ ಬೀಗ ತೆಗೆದು ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗ ಮತ್ತು ನಗದು ಕಳ್ಳತನ

ಬಂಟ್ವಾಳ: ಮನೆಯ ಬೀಗ ತೆಗೆದು ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗ ಮತ್ತು ನಗದು ಕಳ್ಳತನ ಮಾಡಿದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ಬಿಸಿರೋಡಿನಲ್ಲಿ ನಡೆದಿದೆ.


ವೀಕ್ಷಿತ್ ಎಂಬವರ ಮನೆಯಿಂದ 3 ಲಕ್ಷ 40 ಸಾವಿರ ರೂ ಮೌಲ್ಯದ ಚಿನ್ನಾಭರಣ ಹಾಗೂ 5 ಸಾವಿರ ನಗದು ಕಳವು ನಡೆದಿದೆ ಎಂದು ದೂರು ನೀಡಿದ್ದಾರೆ. ಬಿಸಿರೋಡಿನ ಗ್ಯಾಲಕ್ಸಿ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿರುವ ಇವರು ಬೆಳಿಗ್ಗೆ ಮನೆಗೆ ಬೀಗ ಹಾಕಿ ಬೀಗದ ಕೀಯನ್ನು ಬಾಗಿಲ‌ ಸಮೀಪ ಇಟ್ಟು ಕೆಲಸಕ್ಕೆ ಹೋಗಿದ್ದರು. ಸಂಜೆ ಮನೆಗೆ ಬಂದು ನೋಡಿದಾಗ ಮನೆಯ ಬಾಗಿಲು ತೆರೆದಿದ್ದು, ಸೋಪಾದ ಮೇಲೆ ಕೀ ಬಿದ್ದುಕೊಂಡಿತ್ತು.


ಮನೆಯ ಒಳಗೆ ಹೋಗಿ ನೋಡಿದಾಗ ಗಾಡ್ರೆಜ್ ಬಾಗಿಲು ತೆರದಿತ್ತು. ಅದರಲ್ಲಿ ಇರಿಸಲಾಗಿದ್ದ 67 ಗ್ರಾಂ ತೂಕದ 3 ಲಕ್ಷ 40 ಸಾವಿರ ರೂ ಮೌಲ್ಯದ ಚಿನ್ನ ಹಾಗೂ 5 ಸಾವಿರ ರೂ ನಗದನ್ನು ಕಳವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!