ಬಂಟ್ವಾಳ: ಮನೆಯ ಬೀಗ ತೆಗೆದು ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗ ಮತ್ತು ನಗದು ಕಳ್ಳತನ ಮಾಡಿದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ಬಿಸಿರೋಡಿನಲ್ಲಿ ನಡೆದಿದೆ.
ವೀಕ್ಷಿತ್ ಎಂಬವರ ಮನೆಯಿಂದ 3 ಲಕ್ಷ 40 ಸಾವಿರ ರೂ ಮೌಲ್ಯದ ಚಿನ್ನಾಭರಣ ಹಾಗೂ 5 ಸಾವಿರ ನಗದು ಕಳವು ನಡೆದಿದೆ ಎಂದು ದೂರು ನೀಡಿದ್ದಾರೆ. ಬಿಸಿರೋಡಿನ ಗ್ಯಾಲಕ್ಸಿ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿರುವ ಇವರು ಬೆಳಿಗ್ಗೆ ಮನೆಗೆ ಬೀಗ ಹಾಕಿ ಬೀಗದ ಕೀಯನ್ನು ಬಾಗಿಲ ಸಮೀಪ ಇಟ್ಟು ಕೆಲಸಕ್ಕೆ ಹೋಗಿದ್ದರು. ಸಂಜೆ ಮನೆಗೆ ಬಂದು ನೋಡಿದಾಗ ಮನೆಯ ಬಾಗಿಲು ತೆರೆದಿದ್ದು, ಸೋಪಾದ ಮೇಲೆ ಕೀ ಬಿದ್ದುಕೊಂಡಿತ್ತು.
ಮನೆಯ ಒಳಗೆ ಹೋಗಿ ನೋಡಿದಾಗ ಗಾಡ್ರೆಜ್ ಬಾಗಿಲು ತೆರದಿತ್ತು. ಅದರಲ್ಲಿ ಇರಿಸಲಾಗಿದ್ದ 67 ಗ್ರಾಂ ತೂಕದ 3 ಲಕ್ಷ 40 ಸಾವಿರ ರೂ ಮೌಲ್ಯದ ಚಿನ್ನ ಹಾಗೂ 5 ಸಾವಿರ ರೂ ನಗದನ್ನು ಕಳವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…