ಜನ ಮನದ ನಾಡಿ ಮಿಡಿತ

Advertisement

ಬಿ.ಸಿ.ರೋಡಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಗಣವೇಷದಾರಿಗಳ ಆಕರ್ಷಕ ಪಥ ಸಂಚಲನ

ಬಂಟ್ವಾಳ: ವಿಜಯದಶಮಿ ಪ್ರಯುಕ್ತ ಬಿ.ಸಿ.ರೋಡಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಗಣವೇಷದಾರಿಗಳ ಆಕರ್ಷಕ ಪಥ ಸಂಚಲನ ನಡೆಯಿತು.


ಬಿ.ಸಿ.ರೋಡಿನ ಅಜ್ಜಿಬೆಟ್ಟು ಶಾಲಾ ಮೈದಾನದಿಂದ ಹೊರಟ ಪಥ ಸಂಚಲನ ರಾ.ಹೆ.ಯ ಬಿ.ಸಿ.ರೋಡಿನ ರಾಜಮಾರ್ಗದಲ್ಲಿ ಸಂಚರಿಸಿ ಬ್ರಹ್ಮಶ್ರೀ ನಾರಾಯಣಗುರು ವೃತ್ತದಲ್ಲಿ ತಿರುವು ಪಡೆದು ವಾಪಾಸ್ ಸರ್ವಿಸ್ ರಸ್ತೆಯ ಮೂಲಕ ಸಾಗಿ ಬಂದು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಪಕ್ಕದ ಮೈದಾನದಲ್ಲಿ ಸಂಪನ್ನಗೊಂಡಿತು.ಆರ್ ಎಸ್ ಎಸ್ ಮುಖಂಡರಾದ ಡಾ.ಪ್ರಭಾಕರ ಭಟ್,ವಿನೋದ್ ಕೊಡ್ಮಾಣ್ ,ಅಜಯ್ ಕೊಂಬ್ರಬೈಲ್ ಬಂಟ್ವಾಳ,ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ,ಜಿಲ್ಲಾ ಪ್ರ.ಕಾರ್ಯದರ್ಶಿ ರಾಮದಾಸ್ ಬಂಟ್ಚಾಳ ಸೇರಿದಂತೆ‌ ನೂರಾರು ಮಂದಿ ಸ್ವಯಂಸೇವಕರು‌ ಗಣವೇಷಧಾರಿಗಳಾಗಿ ಫಥ ಸಂಚಲನದಲ್ಲಿ ಭಾಗವಹಿಸಿದ್ದರು.
ಬಂಟ್ವಾಳ ನಗರ ಪೊಲೀಸರು ಬಂದೋಬಸ್ತ್ ನಡೆಸಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!