ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಧರ್ಮಸ್ಥಳದವರೆಗೆ ನಡೆಯುವ ಪಾದಯಾತ್ರೆ ಹಿನ್ನೆಲೆಯಲ್ಲಿ ಬಂಟ್ವಾಳಕ್ಕೆ ಆಗಮಿಸಿದ ಯಾತ್ರೆಗೆ ಬಿ.ಸಿ.ರೋಡ್ ಫ್ಲೈಓವರ್ ಬಳಿ ಅಭಿಮಾನಿಗಳು ಸ್ವಾಗತ ಕೋರಿದ್ದಾರೆ.
ಮಂಗಳೂರಿನಿ0ದ ಹೊರಟ ಯಾತ್ರೆಗೆ ಬಿ.ಸಿ.ರೋಡಿನಲ್ಲಿ ಮಹಿಳೆಯರು ಆರತಿ ಎತ್ತಿ ರಥವನ್ನು ಸ್ವಾಗತಿಸಿದ್ರು. ಮಂಜುನಾಥಸ್ವಾಮಿಯ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿದರು.
ಈ ಸಂದರ್ಭ ತುಳುಕೂಟ ಅಧ್ಯಕ್ಷ ಸುದರ್ಶನ ಜೈನ್, ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಕೈಯೂರು ನಾರಾಯಣ ಭಟ್, ಜಿಪಂ ಮಾಜಿ ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ, ಪದ್ಮಶೇಖರ ಜೈನ್, ಸೇವಾಂಜಲಿ ಆಡಳಿತ ಟ್ರಸ್ಟಿ ಕೃಷ್ಣಕುಮಾರ ಪೂಂಜಾ ಫರಂಗಿಪೇಟೆ, ಯೋಜನೆಯ ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ದ.ಕ. ನಿರ್ದೇಶಕ ಮಹಾಬಲ ಕುಲಾಲ್, ಬಂಟ್ವಾಳ ಯೋಜನಾಧಿಕಾರಿ ಮಾಧವ ಗೌಡ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜೈನ್ ಮಿಲನ್ ಪ್ರಮುಖರು, ಹಾಗೂ ನಾನಾ ಸಂಘ, ಸಂಸ್ಥೆಗಳ ಪ್ರಮುಖರಾದ ಶೇಖರ ಸಾಮಾನಿ, ಸದಾನಂದ ಗೌಡ, ದೀಪಕ್ ಕುಮಾರ್ ಜೈನ್, ಸುಭಾಶ್ಚಂದ್ರ ಜೈನ್, ಡಾ. ಸುದೀಪ್, ಹರ್ಷರಾಜ್ ಬಲ್ಲಾಳ, ಶಿವಶಂಕರ್ ಕೈಕುಂಜೆ, ಶಾಮಸುದರ್ಶನ ಭಟ್ ಹೊಸಮೂಲೆ ಸಹಿತ ಪ್ರಮುಖರು ಉಪಸ್ಥಿತರಿದ್ದು, ಯಾತ್ರೆಯನ್ನು ಸ್ವಾಗತಿಸಿದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…