ಉಡುಪಿ: ಉಡುಪಿ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯ ಮಹೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪರ್ಯಾಯ ಸ್ವಾಗತ ಸಮಿತಿಯ ಪರವಾಗಿ ಪುತ್ತಿಗೆ ಮಠದ ಸಂತೋಷ್ ಪಿ. ಶೆಟ್ಟಿ ತೆಂಕರಗುತ್ತು ಆಹ್ವಾನಿಸಿದರು.
ಕೆಪಿಸಿಸಿ ಕೋ ಆರ್ಡಿನೇಟರ್ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಜಿ. ಕುಮಾರ್ ಗೌಡ ಜತೆಗಿದ್ದರು. ಆಮಂತ್ರಣ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪುತ್ತಿಗೆ ಶ್ರೀಗಳ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು ಪರ್ಯಾಯಕ್ಕೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು. ಸ್ವಾಗತ ಸಮಿತಿಯ ನಿಯೋಗಕ್ಕೆ ಬೆಂಗಳೂರಿಗೆ ಬರುವಂತೆ ಆಮಂತ್ರಿಸಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…