ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಪತ್ರಕರ್ತ, ಸಾಹಿತಿ ಶೇಖರ ಅಜೆಕಾರು ಇನ್ನಿಲ್ಲ

ಮೂಡುಬಿದಿರೆ : ಪತ್ರಕರ್ತ, ಸಾಹಿತಿ, ಸಂಘಟಕ ಶೇಖರ ಅಜೆಕಾರು (54) ಅವರು ಹೃದಯಾಘಾತದಿಂದ ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಕಾರ್ಕಳ ತಾಲೂಕಿನ ಅಜೆಕಾರು ಗ್ರಾಮದ ನಿವಾಸಿಯಾಗಿರುವ ಶೇಖರ ಅಜೆಕಾರು ಅವರು ಮಕ್ಕಳ ಸಾಹಿತ್ಯದ ಕುರಿತು ಹೆಚ್ಚು ಆಸಕ್ತಿ ವಹಿಸಿ ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳುತ್ತಿದ್ದರು. ಅಲ್ಲದೆ ಗ್ರಾಮೋತ್ಸವದ ಮೂಲಕ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಗುರುತಿಸುವ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದರು.

ಶೇಖರ್ ಅವರು ಕುಂದಪ್ರಭ ವಾರಪತ್ರಿಕೆಯಲ್ಲಿ ಬರಹಗಾರರಾಗಿ ತಮ್ಮ ಪ್ರಯಾಣ ಪ್ರಾರಂಭಿಸಿದರು. ಮುಂಬೈನ ‘ಕರ್ನಾಟಕ ಮಲ್ಲ, ಜನವಾಹಿನಿ, ಡೈಜಿವರ್ಲ್ಡ್, ಕನ್ನಡಪ್ರಭ ಮತ್ತು ಉಷಾ ಕಿರಣಗಳಲ್ಲೂ ಸೇವೆ ಸಲ್ಲಿಸಿದ್ದಾರೆ.

10 ವರ್ಷಗಳ ಕಾಲ ಪತ್ರಕರ್ತರ ವೇದಿಕೆ ಬೆಂಗಳೂರಿನ ಉಡುಪಿ ಶಾಖೆಯ ಉಪಾಧ್ಯಕ್ಷರೂ ಆಗಿದ್ದರು.
ಇವರು ಪತ್ನಿ, ಓರ್ವ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!