ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಪಿಕ್ಸೆಲ್ ಕ್ರಿಯೇಟಿವ್ಸ್ ಸಂಸ್ಥೆಯ ಸಹ ಮಾಲಕ ಪ್ರಶಾಂತ್ ಪಲ್ಲತಡ್ಕ ಅಲ್ಪಕಾಲದ ಅನಾರೋಗ್ಯದಿಂದ ನಿಧನ

ಪಿಕ್ಸೆಲ್ ಕ್ರಿಯೇಟಿವ್ಸ್ ಸಂಸ್ಥೆಯ ಸಹ ಮಾಲಕರಾದ ಪ್ರಶಾಂತ್ ಪಲ್ಲತಡ್ಕ ಅಲ್ಪಕಾಲದ ಅನಾರೋಗ್ಯದಿಂದ ನಿಧನಹೊಂದಿದ್ದಾರೆ.

ಸಮಾರಂಭಗಳಿಗೆ ಎಲ್‌ಇಡಿಗಳನ್ನು ಅಳವಡಿಸುವ ಪಿಕ್ಸೆಲ್ ಕ್ರಿಯೇಟಿವ್ಸ್ ಮೂಲಕ ಖ್ಯಾತರಾಗಿದ್ದ ಪ್ರಶಾಂತ್ ರವರು ಕೆಲ ದಿನಗಳಿಂದ ಅನಾರೋಗ್ಯದಿಂದಿದ್ದರು. ಇಂದು ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪುತ್ತೂರು, ಸುಳ್ಯ ಸಹಿತ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಲ್ಲಿ ಸಮಾರಂಭಕ್ಕೆ ಎಲ್‌ಇಡಿ ಹಾಗೂ ನೇರಪ್ರಸಾರಕ್ಕೆ ಬೇಕಾಗುವ ಪರಿಕರಗಳನ್ನು ಒದಗಿಸುವ ಖ್ಯಾತ ಸಂಸ್ಥೆ ಇದಾಗಿದೆ. ಮೃತರು ಪತ್ನಿ, ತಂದೆ ತಾಯಿ ಅಕ್ಕಂದಿರು, ಸಿಬ್ಬಂದಿ ವರ್ಗ ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!