ಪಿಕ್ಸೆಲ್ ಕ್ರಿಯೇಟಿವ್ಸ್ ಸಂಸ್ಥೆಯ ಸಹ ಮಾಲಕರಾದ ಪ್ರಶಾಂತ್ ಪಲ್ಲತಡ್ಕ ಅಲ್ಪಕಾಲದ ಅನಾರೋಗ್ಯದಿಂದ ನಿಧನಹೊಂದಿದ್ದಾರೆ.
ಸಮಾರಂಭಗಳಿಗೆ ಎಲ್‌ಇಡಿಗಳನ್ನು ಅಳವಡಿಸುವ ಪಿಕ್ಸೆಲ್ ಕ್ರಿಯೇಟಿವ್ಸ್ ಮೂಲಕ ಖ್ಯಾತರಾಗಿದ್ದ ಪ್ರಶಾಂತ್ ರವರು ಕೆಲ ದಿನಗಳಿಂದ ಅನಾರೋಗ್ಯದಿಂದಿದ್ದರು. ಇಂದು ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪುತ್ತೂರು, ಸುಳ್ಯ ಸಹಿತ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಲ್ಲಿ ಸಮಾರಂಭಕ್ಕೆ ಎಲ್‌ಇಡಿ ಹಾಗೂ ನೇರಪ್ರಸಾರಕ್ಕೆ ಬೇಕಾಗುವ ಪರಿಕರಗಳನ್ನು ಒದಗಿಸುವ ಖ್ಯಾತ ಸಂಸ್ಥೆ ಇದಾಗಿದೆ. ಮೃತರು ಪತ್ನಿ, ತಂದೆ ತಾಯಿ ಅಕ್ಕಂದಿರು, ಸಿಬ್ಬಂದಿ ವರ್ಗ ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…