ಜನ ಮನದ ನಾಡಿ ಮಿಡಿತ

Advertisement

ಮೂಲ್ಕಿ ಬಂಟರ ಸಂಘ (ರಿ)ಇದರ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಶೆಟ್ಟಿ ಆಯ್ಕೆ

ಮೂಲ್ಕಿ; ಮೂಲ್ಕಿ ಬಂಟರ ಸಂಘ (ರಿ)ಇದರ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಶೆಟ್ಟಿ ಆಯ್ಕೆಯಾದರು.


ಗೌರಾವಾಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ, ಸಂತೋಷ್ ಕುಮಾರ್ ಹೆಗ್ಡೆ, ಗೌರವ ಸಲಹೆಗಾರರಾಗಿ ಪುರುಷೋತ್ತಮ ಶೆಟ್ಟಿ, ಗಂಗಾಧರ ಶೆಟ್ಟಿ, ಉಪಾಧ್ಯಕ್ಷರಾಗಿ ಜೀವನ್ ಕೆ ಶೆಟ್ಟಿ, ಕಾರ್ಯದರ್ಶಿಯಾಗಿ ಸಾಯಿನಾಥ ಶೆಟ್ಟಿ ಮುಂಡ್ಕೂರು, ಜೊತೆ ಕಾರ್ಯದರ್ಶಿಯಾಗಿ ಶರತ್ ಶೆಟ್ಟಿ ಕಿನ್ನಿಗೋಳಿ, ಕೋಶಾಧಿಕಾರಿಯಾಗಿ ಸ್ವರಾಜ್ ಶೆಟ್ಟಿ ಮುಂಡ್ಕೂರು, ಮಹಿಳಾ ವಿಭಾಗದ ಸಂಚಾಲಕರಾಗಿ ರೋಹಿಣಿ ಶೆಟ್ಟಿ, ಯುವ ವಿಭಾಗದ ಸಂಚಾಲಕರಾಗಿ ದಾಮೋಧರ ಶೆಟ್ಟಿ ಕೊಡೆತ್ತೂರು, ಪತ್ರಿಕಾ ಮತ್ತು‌ ಪ್ರಚಾರ ವಿಭಾಗದ ಸಂಚಾಲಕರಾಗಿ ನಿಶಾಂತ್ ಶೆಟ್ಟಿ ಕಿಲೆಂಜೂರು ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!