ಮೂಲ್ಕಿ; ಮೂಲ್ಕಿ ಬಂಟರ ಸಂಘ (ರಿ)ಇದರ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಶೆಟ್ಟಿ ಆಯ್ಕೆಯಾದರು.
ಗೌರಾವಾಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ, ಸಂತೋಷ್ ಕುಮಾರ್ ಹೆಗ್ಡೆ, ಗೌರವ ಸಲಹೆಗಾರರಾಗಿ ಪುರುಷೋತ್ತಮ ಶೆಟ್ಟಿ, ಗಂಗಾಧರ ಶೆಟ್ಟಿ, ಉಪಾಧ್ಯಕ್ಷರಾಗಿ ಜೀವನ್ ಕೆ ಶೆಟ್ಟಿ, ಕಾರ್ಯದರ್ಶಿಯಾಗಿ ಸಾಯಿನಾಥ ಶೆಟ್ಟಿ ಮುಂಡ್ಕೂರು, ಜೊತೆ ಕಾರ್ಯದರ್ಶಿಯಾಗಿ ಶರತ್ ಶೆಟ್ಟಿ ಕಿನ್ನಿಗೋಳಿ, ಕೋಶಾಧಿಕಾರಿಯಾಗಿ ಸ್ವರಾಜ್ ಶೆಟ್ಟಿ ಮುಂಡ್ಕೂರು, ಮಹಿಳಾ ವಿಭಾಗದ ಸಂಚಾಲಕರಾಗಿ ರೋಹಿಣಿ ಶೆಟ್ಟಿ, ಯುವ ವಿಭಾಗದ ಸಂಚಾಲಕರಾಗಿ ದಾಮೋಧರ ಶೆಟ್ಟಿ ಕೊಡೆತ್ತೂರು, ಪತ್ರಿಕಾ ಮತ್ತು ಪ್ರಚಾರ ವಿಭಾಗದ ಸಂಚಾಲಕರಾಗಿ ನಿಶಾಂತ್ ಶೆಟ್ಟಿ ಕಿಲೆಂಜೂರು ಆಯ್ಕೆಯಾಗಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್‌ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…