ಜನ ಮನದ ನಾಡಿ ಮಿಡಿತ

Advertisement

ಟ್ಯಾಂಕರ್ ಹರಿದು ಯುವಕ ಸ್ಥಳದಲ್ಲೇ ಮೃತ್ಯು

ಟ್ಯಾಂಕರ್ ಮೈಮೇಲೆ ಹರಿದು ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಪಡುಬಿದ್ರಿ ಪೇಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮೃತ ಪಟ್ಟ ಯುವಕನನ್ನು ಕಂಚಿನಡ್ಕ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಪಡುಬಿದ್ರಿ ಪೇಟೆಯಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದ, ಖಾಸಗಿ ಬಸ್‌ವೊಂದು ಪ್ರಯಾಣಿಕರನ್ನು ಇಳಿಸಲು ನಿಲ್ಲಿಸಿತ್ತು. ಈ ವೇಳೆ ಹಿಂದಿನಿ0ದ ಬೈಕ್‌ನಲ್ಲಿ ಬರುತ್ತಿದ್ದ ಪ್ರಜ್ವಲ್ ಬಸ್‌ಗೆ ಢಿಕ್ಕಿ ಹೊಡೆದಿದ್ದಾನೆ.

ಪರಿಣಾಮ ಪ್ರಜ್ವಲ್ ರಸ್ತೆಗೆ ಎಸೆಯಲ್ಪಟ್ಟಿದ್ದು, ಇದೇ ವೇಳೆ ರಭಸವಾಗಿ ಬಂದ ಟ್ಯಾಂಕರ್‌ವೊ0ದು ಮೈಮೇಲೆ ಹರಿದಿದ್ದು, ಪ್ರಜ್ವಲ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಇನ್ನೂ ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಕೊಚ್ಚಿ: ವಿಜೃಂಭಣೆಯ ಕೇರಳ-ಕರ್ನಾಟಕ ಜಾನಪದ ಉತ್ಸವ…!

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

error: Content is protected !!