ಟ್ಯಾಂಕರ್ ಮೈಮೇಲೆ ಹರಿದು ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಪಡುಬಿದ್ರಿ ಪೇಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತ ಪಟ್ಟ ಯುವಕನನ್ನು ಕಂಚಿನಡ್ಕ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಪಡುಬಿದ್ರಿ ಪೇಟೆಯಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದ, ಖಾಸಗಿ ಬಸ್‌ವೊಂದು ಪ್ರಯಾಣಿಕರನ್ನು ಇಳಿಸಲು ನಿಲ್ಲಿಸಿತ್ತು. ಈ ವೇಳೆ ಹಿಂದಿನಿ0ದ ಬೈಕ್‌ನಲ್ಲಿ ಬರುತ್ತಿದ್ದ ಪ್ರಜ್ವಲ್ ಬಸ್‌ಗೆ ಢಿಕ್ಕಿ ಹೊಡೆದಿದ್ದಾನೆ.
ಪರಿಣಾಮ ಪ್ರಜ್ವಲ್ ರಸ್ತೆಗೆ ಎಸೆಯಲ್ಪಟ್ಟಿದ್ದು, ಇದೇ ವೇಳೆ ರಭಸವಾಗಿ ಬಂದ ಟ್ಯಾಂಕರ್‌ವೊ0ದು ಮೈಮೇಲೆ ಹರಿದಿದ್ದು, ಪ್ರಜ್ವಲ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಇನ್ನೂ ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…