ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಪಕ್ಷಿಕೆರೆ ಕೊರ್ದಬ್ಬು ದೈವಸ್ಥಾನದಲ್ಲಿ ಕೊಡಿಯಡಿಗೆ ಶಿಲಾನ್ಯಾಸ ಕಾರ್ಯಕ್ರಮ

ಮುಲ್ಕಿ: ಪಕ್ಷಿಕೆರೆ ಕೊರ್ದಬ್ಬು ದೈವಸ್ಥಾನದಲ್ಲಿ ಕೊಡಿಯಡಿಗೆ ಶಿಲಾನ್ಯಾಸ ಕಾರ್ಯಕ್ರಮ ವಿದ್ವಾನ್ ರಮೇಶ್ ಕಚ್ಚೂರು, ಗುರಿಕಾರ ಸತೀಶ್ ಬಿ ಅಮೀನ್ ಪೌರೋಹಿತದಲ್ಲಿ ನೇತೃತ್ವದಲ್ಲಿ ನಡೆಯಿತು .


ಸುರಗಿರಿ ದೇವಸ್ಥಾನದ ಆಡಳಿತ ಮೊಕ್ತೇಸರ ಸೀತಾರಾಮ ಶೆಟ್ಟಿ, ಶಿಲಾನ್ಯಾಸ ನೆರವೇರಿಸಿ ಮಾತನಾಡಿ ದೈವಸ್ಥಾನಗಳ ಜೀರ್ಣೋದ್ದಾರದಿಂದ ಗ್ರಾಮದಲ್ಲಿ ಸುಖ ನೆಮ್ಮದಿ ಶಾಂತಿ , ಅಭಿವೃದ್ಧಿ ಸಾಧ್ಯ ಎಂದರು.
ಈ ಸಂದರ್ಭ ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷ ಮಯ್ಯದ್ದಿ, ದೈವಸ್ಥಾನದ ಗೌರವಾಧ್ಯಕ್ಷ ಬಾಲಾದಿತ್ಯ ಆಳ್ವ, ಅಧ್ಯಕ್ಷ ಶ್ರೀಧರ, ಜಯರಾಮ್ ಆಚಾರ್ಯ, ಪಿಸಿಎ ಬ್ಯಾಂಕ್ ನಿರ್ದೇಶಕರಾದ ರಾಜೇಶ್ ದಾಸ್, ಗೀತಾ ರಾಮ್ ದಾಸ್, ಉದ್ಯಮಿ ಧನಂಜಯ ಶೆಟ್ಟಿಗಾರ ಸಾಗರಿಕ, ಕುಂಭಾಭಿಷೇಕ ಸಮಿತಿ ಅಧ್ಯಕ್ಷ ಸಂತೋಷ್ ಶೆಟ್ಟಿ, ತಿಮ್ಮಪ್ಪ ಕೋಡಿಕಲ್ ದಾಮೋದರ ಭಂಡಾರಿ,ಧನು ಅಂಚನ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!