ಜನ ಮನದ ನಾಡಿ ಮಿಡಿತ

Advertisement

ಕೊರ್ದಬ್ಬು ದೈವಸ್ಥಾನದಲ್ಲಿ ಕೊಡಿಯಡಿಗೆ ಶಿಲಾನ್ಯಾಸ ಕಾರ್ಯಕ್ರಮ

ಪಕ್ಷಿಕೆರೆ ಕೊರ್ದಬ್ಬು ದೈವಸ್ಥಾನದಲ್ಲಿ ಕೊಡಿಯಡಿಗೆ ಶಿಲಾನ್ಯಾಸ ಕಾರ್ಯಕ್ರಮ ವಿದ್ವಾನ್ ರಮೇಶ್ ಕಚ್ಚೂರು, ಗುರಿಕಾರ ಸತೀಶ್ ಬಿ ಅಮೀನ್ ನೇತೃತ್ವದಲ್ಲಿ ನಡೆಯಿತು.

ಸುರಗಿರಿ ದೇವಸ್ಥಾನದ ಆಡಳಿತ ಮೊಕ್ತೇಸರ ಸೀತಾರಾಮ ಶೆಟ್ಟಿ, ಶಿಲಾನ್ಯಾಸ ನೆರವೇರಿಸಿದ್ರು. ಬಳಿಕ ಮಾತಾನಾಡಿದ ಅವರು ದೈವಸ್ಥಾನಗಳ ಜೀರ್ಣೋದ್ದಾರದಿಂದ ಗ್ರಾಮದಲ್ಲಿ ಸುಖ ನೆಮ್ಮದಿ ಶಾಂತಿ , ಅಭಿವೃದ್ಧಿ ಸಾಧ್ಯ ಎಂದರು.

ಈ ಸಂದರ್ಭ ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷ ಮಯ್ಯದ್ದಿ, ದೈವಸ್ಥಾನದ ಗೌರವಾಧ್ಯಕ್ಷ ಬಾಲಾದಿತ್ಯ ಆಳ್ವ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

ಕೊಚ್ಚಿ: ವಿಜೃಂಭಣೆಯ ಕೇರಳ-ಕರ್ನಾಟಕ ಜಾನಪದ ಉತ್ಸವ…!

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

error: Content is protected !!