ಜನ ಮನದ ನಾಡಿ ಮಿಡಿತ

Advertisement

ಕಟಪಾಡಿ ಗ್ರಾಪಂ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಬಿಜೆಪಿ ಸೇರ್ಪಡೆ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯ ವೈಖರಿ, ಜನಪರ ಕಾಳಜಿಯನ್ನು ಮೆಚ್ಚಿ ಕಟಪಾಡಿ ಗ್ರಾಮ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಪಂಚಾಯತ್ ಸದಸ್ಯೆ ತ್ರಿವೇಣಿ ಅವರು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್ ಅವರು ಬಿಜೆಪಿ ಪಕ್ಷದ ಬಾವುಟವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡ್ರು. ಇನ್ನೂ ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದ ಗೋಪಾಲ ಕೃಷ್ಣ ರಾವ್, ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರ

Leave a Reply

Your email address will not be published. Required fields are marked *

ಉಡುಪಿ: ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ಪ್ರತೀಕ್ ಬಾಯಲ್

ಬಂಟ್ವಾಳ: ಬಂಟ್ವಾಳಕ್ಕೆ ಗ್ರಾಮಾಂತರ ಸೈಬರ್ ಪೊಲೀಸ್ ಠಾಣೆ ಸ್ಥಳಾಂತರ

ಬಂಟ್ವಾಳ: ಉಪ್ಪಿನಂಗಡಿ ಟೋಲ್ ವಿರೋಧಿಸಿ ಬ್ರಹ್ಮರಕೂಟ್ಲು ಟೋಲ್‌ಗೆ ಎಸ್‌ಡಿಪಿಐ ಮುತ್ತಿಗೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬಂಟ್ವಾಳ: ನಿಂತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ಮಂಗಳೂರು: ಕ್ಲಸ್ಟರ್ ಕಿಚನ್ ವಿರೋಧಿಸಿ ಉಳ್ಳಾಲದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಡಳಿತ ಭಾಷೆಯಾಗಿ ತುಳುವಿಗೆ ಮಾನ್ಯತೆ

ಮಂಗಳೂರು: ಬಂಟ್ವಾಳದಲ್ಲಿ ಅಬಕಾರಿ ದಾಳಿ: 20.37 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

error: Content is protected !!