ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯ ವೈಖರಿ, ಜನಪರ ಕಾಳಜಿಯನ್ನು ಮೆಚ್ಚಿ ಕಟಪಾಡಿ ಗ್ರಾಮ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಪಂಚಾಯತ್ ಸದಸ್ಯೆ ತ್ರಿವೇಣಿ ಅವರು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್ ಅವರು ಬಿಜೆಪಿ ಪಕ್ಷದ ಬಾವುಟವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡ್ರು. ಇನ್ನೂ ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದ ಗೋಪಾಲ ಕೃಷ್ಣ ರಾವ್, ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರ
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…