ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ನ. 5ರಂದು ಚಿಕ್ಕಮಗಳೂರಲ್ಲಿ ಚಲೋ ದತ್ತ ಪೀಠ ಅಭಿಯಾನ

ಚಲೋ ದತ್ತ ಪೀಠ ಇದೇ ನವೆಂಬರ್ 5ರಂದು ಚಿಕ್ಕಮಗಳೂರಲ್ಲಿ ನಡೆಯಲಿದೆ. ದತ್ತ ಮಾಲಾ ಅಭಿಯಾನ ನಿಮಿತ್ತ ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷರಾದ ಪ್ರಮೋದ್ ಮುತಾಲಿಕ್ ಸಮಸ್ತ ದತ್ತ ಭಕ್ತರಿಗೆ, ಹಿಂದೂಗಳಿಗೆ, ದೇಶ ಭಕ್ತರಿಗೆ ಆಮಂತ್ರಣವನ್ನ ನೀಡಿದ್ದಾರೆ.


ಕಳೆದ ಇಪ್ಪತ್ತು ವರ್ಷಗಳಿಂದ ನಡೆಯುತ್ತಿರುವ ದತ್ತಮಾಲಾ ಅಭಿಯಾನಕ್ಕೆ ಸರ್ವರೂ ಆಗಮಿಸಬೇಕು. ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಬೇಕು. ಇದು ಹಿಂದೂಗಳ ಅಳಿವು ಉಳಿವಿನ ಪ್ರಶ್ನೆಯಾಗಿದ್ದು, ಅತಿ ಹೆಚ್ಚಿನ ಸಂಖ್ಯೆಯಲ್ಲಿ ದತ್ತಭಕ್ತರು ಭಾಗವಹಿಸಬೇಕು ಎಂದು ಮುತಾಲಿಕ್ ಮನವಿ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!