ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿ: ಮಕ್ಕಳ ಹಬ್ಬಕ್ಕೆ ಚಾಲನೆ

ಮುಲ್ಕಿ: ಸಿ. ಎಸ್. ಐ. -ಕೆ.ಎಸ್‌.ಡಿ ದ.ಕ. ಪ್ರದೇಶ ಪರಿಷತ್ತು ಮತ್ತು ಹಳೆಯಂಗಡಿ ಪಿಎಸ್ಐ ಅಮ್ಮನ್ ಮೆಮೋರಿಯಲ್ ಚರ್ಚ್ ವತಿಯಿಂದ ಜಾಗತಿಕ ಭಾನುವಾರ ಶಾಲಾ ದಿನಾಚರಣೆ 2023 ರ ಅಂಗವಾಗಿ ಮಕ್ಕಳ ಹಬ್ಬ ಕಾರ್ಯಕ್ರಮ ಚರ್ಚ್ ಬಳಿ ನಡೆಯಿತು.


ಸಿ. ಎಸ್. ಐ. ಕರ್ನಾಟಕ ದಕ್ಷಿಣ ಸಭಾ ಪ್ರಾಂತ್ಯದ ವಿಶ್ರಾಂತ ಧರ್ಮಾಧ್ಯಕ್ಷ ರೈಟ್. ರೆವೆ. ಡಾ.ಸಿ.ಎಲ್ .ಪುರ್ತಾದೋ ವಿಶೇಷ ಪ್ರಾರ್ಥನೆ ಸಲ್ಲಿಸಿ ಮಕ್ಕಳ ಭವ್ಯ ಮೆರವಣಿಗೆ ಮೂಲಕ ಚರ್ಚ್ ಗೆ ಆಗಮಿಸಿ ಬಲೂನು ಹಾರಿಸುವ ಮೂಲಕ ಚಾಲನೆ ನೀಡಿದರು.


ಈ ಸಂದರ್ಭ ಸಭಾ ಪಾಲಕ ಅಮೃತ್ ರಾಜ್ ಖೋಡೆ, ರೆ.ಫಾ. ಸಂಧ್ಯಾ ಸುಪ್ರೀತಾ, ಡಾ.ಎಬಿನೇ,ಟರ್ ಜತ್ತನ್ನ, ವಿನಯ್ ಲಾಲ್ ಬಂಗೇರ, ದ.ಕ. ಪ್ರದೇಶ ಪರಿಷತ್ ಅಧ್ಯಕ್ಷ ವಿಲಿಯಂ ಕುಂದರ್, ಉಪಾಧ್ಯಕ್ಷ ಗ್ಯಾಬ್ರಿಯಲ್ ರೋನಿತ್, ಕಾರ್ಯದರ್ಶಿ ಲಾವಣ್ಯ ಕೋಟ್ಯಾನ್, ಶರ್ಲಿ ಬಂಗೇರ, ಆಸ್ಟಿನ್ ಕರ್ಕಡ, ಎಚ್. ವಸಂತ್ ಬೆರ್ನಾಡ್, ಜೇಮ್ಸ್ ಕರ್ಕಡ , ಸಿಡ್ನಿ ಕರ್ಕಡ, ಜಯಾವಂತಿ ಪೌಲ್, ಕೌಶಿಕ್ ಅಮ್ಮನ್ನ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಮಕ್ಕಳ ಹಬ್ಬ ಕಾರ್ಯಕ್ರಮ ನಡೆಯಿತು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!