ಉಡುಪಿ: ಅಡಿಕೆ ತೆಗೆಯುವ ವೇಳೆ ಕರೆಂಟ್ ಶಾಕ್ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಕಾಪು ತಾಲೂಕಿನ ಕುರ್ಕಾಲು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಮಹಾರಾಷ್ಟ್ರ ಮೂಲದ ಕಾರ್ಮಿಕನೆಂದು ತಿಳಿದುಬಂದಿದೆ. ಈತ ಕಬ್ಬಿಣದ ರಾಡ್ ಗೆ ಕತ್ತಿ ಕಟ್ಟಿ ಅಡಿಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ತಂತಿಗೆ ರಾಡ್ ತಗಲಿದ್ದು, ಇದರ ಪರಿಣಾಮ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮನಿ ಸೈಟ್‌ನಲ್ಲಿ ನಂಬಿಸಿ ಉಂಡೂ…
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…