ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಮಂಗಳೂರು ತಾ.ಪಂ .ಇ.ಒ ಮಹೇಶ್ ಕುಮಾರ್ ಹೊಳ್ಳ ಅಧಿಕಾರ ಸ್ವೀಕರಿಸಿದರು.
ಪ್ರಭಾರ ತಾ.ಪಂ.ಇ.ಒ.ಆಗಿದ್ದ ರಾಜಣ್ಣ ಅವರು ಮಹೇಶ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಬಳಿಕ ಬಂಟ್ವಾಳಕ್ಕೆ ಸ್ವಾಗತಿಸಿದರು. ಕಳೆದ ಅನೇಕ ವರ್ಷಗಳಿಂದ ಇ.ಒ.ಆಗಿದ್ದ ರಾಜಣ್ಣ ಅವರು ಸುಳ್ಯ ತಾ.ಪಂ.ಗೆ ವರ್ಗಾವಣೆಗೊಂಡ ಬಳಿಕ ಬಂಟ್ವಾಳ ತಾ.ಪಂ.ನ ಇ.ಒ.ಹುದ್ದೆಗೆ ನೇಮಕವಾಗಿರಲಿಲ್ಲ. ಸದ್ಯ ರಾಜಣ್ಣ ಅವರನ್ನು ಪ್ರಭಾರ ಇ.ಒ.ಆಗಿ ಕರ್ತವ್ಯ ಮಾಡುವಂತೆ ಜಿಲ್ಲಾಡಳಿತ ಅದೇಶ ಹೊರಡಿಸಿತ್ತು. ಇದೀಗ ಪೂರ್ಣಕಾಲಿಕ ಇ.ಒ.ಆಗಿ ಮಹೇಶ್ ಅವರನ್ನು ಕರ್ತವ್ಯಕ್ಕೆ ಹಾಜರಾಗುವಂತೆ ಸರಕಾರ ಅದೇಶ ನೀಡಿದ್ದು, ಸೋಮವಾರ ಅವರು ಕರ್ತವ್ಯಕ್ಕೆ ಹಾಜರಾದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…