ಮುಲ್ಕಿ: ರಾಜ್ಯ ಶಿಕ್ಷಣ ಇಲಾಖೆ ವತಿಯಿಂದ ಮೈಸೂರಿನಲ್ಲಿ ನಡೆದ ಝೋನ್ ಮಟ್ಟದ ಕ್ವಿಜ್ ಸ್ಪರ್ಧೆಯಲ್ಲಿ ಮುಲ್ಕಿಯ ಕಿಲ್ಪಾಡಿ ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠದ ಹತ್ತನೇ ತರಗತಿಯ ವಿದ್ಯಾರ್ಥಿ ಮಾಧವ ಕಾಮತ್ ಕೆಂಚನಕೆರೆ ರವರು ಪ್ರಶಸ್ತಿ ಪಡೆದು ತುಮಕೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕ್ವಿಜ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಆಯ್ಕೆಯಾದವರನ್ನು ಶಾಲಾ ಸಂಚಾಲಕ ಹಾಗೂ ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.



