ಉಡುಪಿ: ಟೆಂಪೋ ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಅಲೆವೂರಿನ ವಿಠ್ಠಲ ಸಭಾಭವನದ ಬಳಿ ಇಂದು ಸಂಜೆ 6.30ಕ್ಕೆ ನಡೆದಿದೆ.
ಮೃತ ಸವಾರನನ್ನು ಅಲೆವೂರು ಪ್ರಗತಿನಗರದ ನಿವಾಸಿ ಮಹಮ್ಮದ್ ತನ್ಸಿಲ್ (28) ಎಂದು ಗುರುತಿಸಲಾಗಿದೆ. ಈತ ತನ್ನ ಸ್ಕೂಟರ್ ನಲ್ಲಿ ಅಲೆವೂರಿನಿಂದ ಮಣಿಪಾಲ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮಣಿಪಾಲ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಲು ಸಮಾಜ ಸೇವಕ ನಿತ್ಯಾನಂದ ಒಳಕಾಡು ಇಲಾಖೆಗೆ ಸಹಕರಿಸಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…