ನೆಹರುನಗರದಲ್ಲಿ ಕಲ್ಲೇಗ ಟೈಗರ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣಕ್ಕೆ ಸಂಬAಧಿಸಿ ಆರೋಪಿಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಆರೋಪಿಗಳಾದ ಚೇತನ್, ಮನೀಶ್, ಕೇಶವ, ಮಂಜುನಾಥ್ ಎಂಬವರನ್ನು ನ.22ರ ತನಕ ನ್ಯಾಯಾಂಗ ಕಸ್ಟಡಿಗೊಳಪಡಿಸುವಂತೆ ನ್ಯಾಯಾಧೀಶರು ಆದೇಶವನ್ನು ನೀಡಿದ್ದಾರೆ.



