ಜನ ಮನದ ನಾಡಿ ಮಿಡಿತ

Advertisement

ಪಡುಬಿದ್ರಿ ಆರೋಗ್ಯ ಕೇಂದ್ರ ಆರೋಗ್ಯ ರಕ್ಷಾ ಸಮಿತಿ ಸಭೆ

ಉಡುಪಿ: ಪ್ರಾಥಮಿಕ ಆರೋಗ್ಯ ಕೇಂದ್ರ ಪಡುಬಿದ್ರಿ ಇದರ ಆರೋಗ್ಯ ರಕ್ಷಾ ಸಮಿತಿ ಸಭೆ ಇಂದು ನಡೆಯಿತು.


ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ, ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಪಂ ಅಧ್ಯಕ್ಷ ಶಶಿಕಲಾ, ಜಿಪಂ‌ ಮಾಜಿ ಸದಸ್ಯ ಶಶಿಕಾಂತ್ ಪಡುಬಿದ್ರಿ, ತಾ‌ಪಂ ಮಾಜಿ ಅಧ್ಯಕ್ಷೆ ನೀತಾ ಗುರುರಾಜ್, ಪ್ರಕಾಶ್ ಪಾದೆಬೆಟ್ಟು, ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜಶ್ರೀ ಹಾಗೂ ಆರೋಗ್ಯ ರಕ್ಷಾ ಸಮಿತಿ ಸದಸ್ಯರು ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!