ಮುಲ್ಕಿ: ಪುಣೆಯ ಪ್ರತಿಷ್ಠಿತ ತುಳುಕೂಟದ ನೂತನ ಸಮಿತಿಯಲ್ಲಿ ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷರಾಗಿ ಮಹಾಬಲೇಶ್ವರ ದೇವಾಡಿಗ ಹಾಗೂ ತುಳುಕುಟದ ಮಹಿಳಾ ವಿಭಾಗದ ಅಧ್ಯಕ್ಷರಾಗಿ ಪ್ರಿಯಾ ಎಚ್ ದೇವಾಡಿಗ ಆಯ್ಕೆಯಾಗಿದ್ದಾರೆ.

ನೂತನ ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ಮಹಿಳಾ ವಿಭಾಗದ ಅಧ್ಯಕ್ಷರನ್ನು ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಅಭಿನಂದಿಸಿದ್ದಾರೆ.



