ಮನೆ ಮಂದಿಯನ್ನು ಕಟ್ಟಿ ಹಾಕಿ ದರೋಡೆ ನಡೆಸಿದ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಮುಖ ಆರೋಪಿಯಾದ ರವಿ ಪಚ್ಚಂಬಳ ಅವರನ್ನು ಕೇರಳದ ಕಣ್ಣೂರು ಸೆಂಟ್ರಲ್ ಜೈಲ್‌ನಿಂದ ಪುತ್ತೂರು ಪೊಲೀಸರು ಕರೆತಂದಿದ್ದಾರೆ.

ಪುತ್ತೂರು ತಾಲೂಕಿನ ಬಡಗನ್ನೂರು ಗುರುಪ್ರಸಾದ್ ಎಂಬವರಿಗೆ ಸೇರಿದ ಮನೆಯಲ್ಲಿ ಸೆಪ್ಟೆಂಬರ್ 6 ರಂದು ಕಳ್ಳತನ ನಡೆದಿದ್ದು, ತವಿ ಎಂಬಾತ
ಜೈಲಿನಿ0ದ ಪೆರೋಲ್ ಮೂಲಕ ಬಂದು ಕಳ್ಳತನ ನಡೆಸುತ್ತಿದ್ದ ಆರೋಪಿಯಾಗಿದ್ದಾನೆ. ಪ್ರಕರಣಕ್ಕೆ ಸಂಬAಧಿಸಿದ0ತೆ ಈಗಾಗಲೇ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.



