ಜನ ಮನದ ನಾಡಿ ಮಿಡಿತ

Advertisement

ಜೈಲಿನಿಂದ ಪೆರೋಲ್ ಮೂಲಕ ಬಂದು ಕಳ್ಳತನ ನಡೆಸುತ್ತಿದ್ದ ಖತರ್ನಾಕ್ ಆರೋಪಿ; ಮನೆ ಮಂದಿಯನ್ನು ಕಟ್ಟಿ ಹಾಕಿ ದರೋಡೆ ನಡೆಸಿದ ಪ್ರಕರಣ


ಮನೆ ಮಂದಿಯನ್ನು ಕಟ್ಟಿ ಹಾಕಿ ದರೋಡೆ ನಡೆಸಿದ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಮುಖ ಆರೋಪಿಯಾದ ರವಿ ಪಚ್ಚಂಬಳ ಅವರನ್ನು ಕೇರಳದ ಕಣ್ಣೂರು ಸೆಂಟ್ರಲ್ ಜೈಲ್‌ನಿಂದ ಪುತ್ತೂರು ಪೊಲೀಸರು ಕರೆತಂದಿದ್ದಾರೆ.

ಪುತ್ತೂರು ತಾಲೂಕಿನ ಬಡಗನ್ನೂರು ಗುರುಪ್ರಸಾದ್ ಎಂಬವರಿಗೆ ಸೇರಿದ ಮನೆಯಲ್ಲಿ ಸೆಪ್ಟೆಂಬರ್ 6 ರಂದು ಕಳ್ಳತನ ನಡೆದಿದ್ದು, ತವಿ ಎಂಬಾತ
ಜೈಲಿನಿ0ದ ಪೆರೋಲ್ ಮೂಲಕ ಬಂದು ಕಳ್ಳತನ ನಡೆಸುತ್ತಿದ್ದ ಆರೋಪಿಯಾಗಿದ್ದಾನೆ. ಪ್ರಕರಣಕ್ಕೆ ಸಂಬAಧಿಸಿದ0ತೆ ಈಗಾಗಲೇ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!