ಸುರಿದ ಬಾರಿ ಮಳೆಗೆ ತಾಲೂಕಿನ ಅಮ್ಟಾಡಿ ಗ್ರಾಮದ ನಲ್ಕೆಮಾರ್ ಎಂಬಲ್ಲಿರುವ ಗೂಡಂಗಡಿ ಮೇಲೆ ಮರ ಬಿದ್ದು ಹಾನಿಯಾಗಿದೆ. ಬಸ್ ನಿಲ್ದಾಣದ ಬಳಿಯಿರುವ ಸುಂದರ ಎಂಬವರ ಗೂಡಂಗಡಿ ಮೇಲೆ ಮರ ಬಿದ್ದು, ಗೂಡಂಗಡಿ ಸಂಪೂರ್ಣ ಜಖಂಗೊAಡಿದೆ. ಜೊತೆಗೆ ಬಸ್ ತಂಗುದಾನದ ಮೇಲೆ ಕೂಡ ಹಾನಿಯಾಗಿದ್ದು, ಬಸ್ ನಿಲ್ದಾಣದ ಹಂಚು ಪುಡಿಯಾಗಿದೆ.
ಅದೃಷ್ಟವಶಾತ್ ಆಗಿದ್ದರಿಂದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಯಾರು ಇರದಿದ್ದ ಕಾರಣದಿಂದಾಗಿ ಯಾವುದೇ ಅಪಾಯ ಸಂಭವಿಸಿಲ್ಲ. ಅಮ್ಟಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯ್ ಕುಮಾರ್ ಹಾಗೂ ಸ್ಥಳೀಯರ ನೆರವಿನಿಂದ ಕೂಡಲೇ ಮರವನ್ನು ಕಡಿದು ತೆರವುಗೊಳಿಸಿದ್ದಾರೆ.
ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್‌ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್‌ನ ಎನ್.ಜಿ. ಸರ್ಕಲ್‌ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…