ಜನ ಮನದ ನಾಡಿ ಮಿಡಿತ

Advertisement

ಪೊಳಲಿ ದೇವಳಕ್ಕೆ ಎಸ್‌ಇಜ಼ಡ್ ಕಮಿಷನರ್ ಹೇಮಲತಾ ಹಾಗೂ ಜಿಲ್ಲಾಧಿಕಾರಿ ಮು‌ಲ್ಲೈ ಮುಗಿಲನ್ ಭೇಟಿ


ಪೊಳಲಿ: ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿಗೆ ಎಸ್‌ಇಜ಼ಡ್ ಡೆವೆಲಪ್‌ಮೆಂಟ್ ಕಮಿಷನರ್ ಹೇಮಲತಾ ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೆಟಿ ನೀಡಿ ದೇವರ ದರ್ಶನ ಪಡೆದರು.

ಆನುವಂಶಿಕ ಮೊಕ್ತೇಸರ ಹಾಗೂ ಪವಿತ್ರಪಾಣಿ ಮಾಧವ್ ಭಟ್ ಕ್ಷೇತ್ರದ ಅರ್ಚಕ ಪದ್ಮನಾಭ ಭಟ್ ಪ್ರಸಾದ ನೀಡಿದರು. ಶ್ರೀ ಕ್ಷೇತ್ರದ ವತಿಯಿಂದ ಶಾಲು, ಫಲಪುಷ್ಪ, ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಸಂದರ್ಭದಲ್ಲಿ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಇದ್ದರು. ದೇವಸ್ಥಾನದಲ್ಲಿ ನಡೆಯುವ ಒಂದು ತಿಂಗಳ ವಾರ್ಷಿಕ ಜಾತ್ರೆ, ಮೃಣ್ಮಯ ದೇವರ ಮೂರ್ತಿ ಹಾಗೂ ಕ್ಷೇತ್ರದ ಇತಿಹಾಸದ ಬಗ್ಗೆ ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!