ಕರ್ನಾಟಕ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ ವಿಜಯೇಂದ್ರರವರನ್ನು ಬೆಂಗಳೂರಿನಲ್ಲಿ ಶಾಸಕರುಗಳಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮತ್ತು ಹರೀಶ್ ಪೂಂಜಾರವರು ಭೇಟಿಯಾಗಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕುಮಾರ್ ಆಳ್ವಾರವರು ಉಪಸ್ಥಿತರಿದ್ದರು.

ಜನ ಮನದ ನಾಡಿ ಮಿಡಿತ