ಜನ ಮನದ ನಾಡಿ ಮಿಡಿತ

Advertisement

ಕಟೀಲು ಬಳಿ ಲಾರಿ ಪಲ್ಟಿ: ಪಾಲಡ್ಕದ ನಿವಾಸಿ, ಚಾಲಕ ಸಾವು

ಮೂಡುಬಿದಿರೆ: ನಿಡೋಡಿಯಿಂದ ಕಟೀಲು ಕಡೆಗೆಕಲ್ಲು ಹೇರಿಕೊಂಡು ಹೋಗುತ್ತಿದ್ದ ಟಿಪ್ಪರೊಂದು ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಪರಿಣಾಮವಾಗಿ ಟಿಪ್ಪರ್ ಚಾಲಕ, ಮೂಡುಬಿದಿರೆ ತಾಲೂಕು ಪಾಲಡ್ಕದ ನಿವಾಸಿ ವಿಶ್ವನಾಥ ನಾಯಕ್ ಮೃತಪಟ್ಟಿದ್ದಾರೆ.

ಶುಂಠಿಲ ಪದವು ಕಡೆಯಿಂದ ಕೆಂಪುಕಲ್ಲು ಹೇರಿಕೊಂಡು ಕಟೀಲು ಕಡೆಗೆ ಬರುತ್ತಿದ್ದಾಗ ಸೌಂದರ್ಯ ರೆಸಾರ್ಟ್ ಚಡಾವು ಬಳಿ ದೊಡ್ಡ ಹೊಂಡಕ್ಕೆ ಟಿಪ್ಪರ್ ಬಿದ್ದಿದೆ ಈ ಸಂದರ್ಭ ಚಾಲಕ ವಿಶ್ವನಾಥ ಟಿಪ್ಪರ್ ನ ಒಳಗಡೆ ಸಿಲುಕಿಕೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಡಕುಟುಂಬದವರಾಗಿರುವ ವಿಶ್ವನಾಥ ನಾಯಕ್ ಅವರ ಕುಟುಂಬದ ಜೀವನವು ಅವರ ದುಡಿಮೆಯಿಂದಲೇ ನಡೆಯುತ್ತಿತ್ತು. ಪತ್ನಿ ಮತ್ತು ಪುಟ್ಟ ಪುಟ್ಟ ಇಬ್ಬರು ಹೆಣ್ಣು ಮಕ್ಕಳಿದ್ದು ಇವರ ಮುಂದಿನ ಜೀವನಕ್ಕೆ ಕಷ್ಟ ಸಾಧ್ಯವಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!