ಜನ ಮನದ ನಾಡಿ ಮಿಡಿತ

Advertisement

ಶ್ರೀ ಕ್ಷೇತ್ರ ಪೊಳಲಿಗೆ ಮಾಜಿ ಮಂತ್ರಿ ಪಿಜಿಆರ್ ಸಿಂದ್ಯಾ ಭೇಟಿ; ಶ್ರೀ ರಾಜರಾಜೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಕೆ

ಇತಿಹಾಸ ಪ್ರಸಿದ್ದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕರ್ನಾಟಕ ಸರಕಾರದ ಮಾಜಿ ಮಂತ್ರಿ ಪಿಜಿಆರ್ ಸಿಂದ್ಯಾ ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ.


ಬಳಿಕ ಶ್ರೀದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಸಾದವನ್ನು ಸ್ವೀಕರಿಸಿದ್ದಾರೆ. ಈ ಸಂದರ್ಭ ಶ್ರೀ ಕ್ಷೇತ್ರದ ಅನುವಂಶಿಕ ಮೊಕ್ತೇಸರ ಪವಿತ್ರಪಾಣಿ ಮಾಧವ ಭಟ್ ಅವರು, ಪ್ರಥಮ ಬಾರಿಗೆ ಕ್ಷೇತ್ರಕ್ಕೆ ಆಗಮಿಸಿದ  ಮಾಜಿ ಮಂತ್ರಿ ಪಿಜಿಆರ್ ಸಿಂದ್ಯಾರವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!