ಜನ ಮನದ ನಾಡಿ ಮಿಡಿತ

Advertisement

ಶಿಮಂತೂರು: ವಿಜೃಂಭಣೆಯ ಶ್ರೀ ದೇವರ ದೀಪಾವಳಿ ಉತ್ಸವ ಬಲಿ

ಮುಲ್ಕಿ: ಇತಿಹಾಸ ಪ್ರಸಿದ್ಧ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದಲ್ಲಿ ದೀಪಾವಳಿಯ ಪ್ರಯುಕ್ತ ದೊಡ್ಡ ರಂಗ ಪೂಜೆ, ಬಲಿಂದ್ರ ಪೂಜೆ, ಶ್ರೀ ದೇವರ ಉತ್ಸವ ಬಲಿ ದೇವಸ್ಥಾನದ ತಂತ್ರಿಗಳಾದ ಶಿಬರೂರು ವೇದವ್ಯಾಸ ತಂತ್ರಿ ಹಾಗೂ ಅರ್ಚಕ ಪುರುಷೋತ್ತಮ ಭಟ್ ಪೌರೋಹಿತ್ಯದಲ್ಲಿ ವಿಜೃಂಭಣೆಯಿಂದ ನಡೆಯಿತು.


ಈ ಸಂದರ್ಭದಲ್ಲಿ ಕಿಲ್ಪಾಡಿ ಗ್ರಾಪಂ ಅಧ್ಯಕ್ಷ ವಿಕಾಸ್ ಶೆಟ್ಟಿ, ಆಡಳಿತ ಮೊಕ್ತೇಸರ ಚಂದ್ರಹಾಸ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ದಿನೇಶ್ಚಂದ್ರ ಅಜಿಲ, ಹರೀಶ್ ಶೆಟ್ಟಿ, ಕಲ್ಪನಾ ಬಲ್ಲಾಳ್,ಮಾಜೀ ಮೊಕ್ತೇಸರ ಉದಯ್ ಕುಮಾರ್ ಶೆಟ್ಟಿ, ಗುರುಪ್ರಸಾದ್ ಭಟ್ ಮುಂಡ್ಕೂರು, ಶ್ರೀಪತಿ ಭಟ್, ಪ್ರಬಂಧಕ ಕಿಶೋರ್ ಶೆಟ್ಟಿ, ಯುವಕ ಮಂಡಲದ ಉಪಾಧ್ಯಕ್ಷ ಪ್ರವೀಣ್,ಉದಯ ಕುಮಾರ್ ಶೆಟ್ಟಿ ಅಧಿಧನ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

error: Content is protected !!