ಉಡುಪಿ: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ಉಡುಪಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ನ್ಯಾಯಾಲಯ ಆತನನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ. ಅಜೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಪಿಗೆ ವೈದ್ಯಕೀಯ ತಪಾಸಣೆ ನಡೆಸಲಾಯಿತು. ಬಳಿಕ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಉಡುಪಿ ನ್ಯಾಯಾಲಯಕ್ಕೆ ಕರೆ ತರಲಾಯಿತು.
ಪೊಲೀಸರ ಪರವಾಗಿ ಹಿರಿಯ ಸಹಾಯಕ ಪಬ್ಲಿಕ್ ಪ್ರಾಸಿಕ್ಯುಟರ್ ಎಚ್.ಎಂ. ನದಾಫ್, ಆರೋಪಿಯನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಮನವಿ ಮಾಡಿದರು. ಅದರಂತೆ ನ್ಯಾಯಾಧೀಶ ಶ್ಯಾಮ್ ಪ್ರಸಾದ್ ಆರೋಪಿಯನ್ನು ನ.28ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದರು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…