ಜನ ಮನದ ನಾಡಿ ಮಿಡಿತ

Advertisement

ಕಿವೀಸ್​ ವಿರುದ್ಧದ ಸೇಡಿನ ಸಮರದಲ್ಲಿ ಗೆದ್ದು 4ನೇ ಬಾರಿಗೆ ವಿಶ್ವಕಪ್ ಫೈನಲ್​ ನತ್ತ ಭಾರತ

ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ಭಾರತ ತಂಡ ನ್ಯೂಝಿಲ್ಯಾಂಡ್ ವಿರುದ್ಧ 70 ರನ್ ಗಳ ಜಯಭೇರಿ ಬಾರಿಸಿದೆ.

ಏಕದಿನ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್​ನಲ್ಲಿ ನ್ಯೂಜಿಲೆಂಡ್ ವಿರುದ್ಧ ಜಯಿಸಿದ ಭಾರತ, 4ನೇ ಬಾರಿಗೆ ಫೈನಲ್ ಪ್ರವೇಶಿಸಿದೆ. 2011ರ ನಂತರ ಫೈನಲ್​ಗೆ ಎಂಟ್ರಿಕೊಟ್ಟಿದೆ.

ಈ ಗೆಲುವಿನೊಂದಿಗೆ 2019ರ ವಿಶ್ವಕಪ್ ಸೆಮಿಫೈನಲ್​ ಸೋಲಿನ ಸೇಡನ್ನು ರೋಹಿತ್ ಪಡೆ, ತೀರಿಸಿಕೊಂಡಿದೆ. ಕೊನೆಯ ಬಾರಿ 2011ರಲ್ಲಿ ಫೈನಲ್​ಗೇರಿದ್ದ ಭಾರತ ಪ್ರಶಸ್ತಿ ಗೆದ್ದಿತ್ತು. 140 ಕೋಟಿ ಭಾರತೀಯರ ಕನಸಿಗೆ ಇನ್ನೊಂದೆ ಹೆಜ್ಜೆ ಬಾಕಿ ಇದೆ

ವಾಂಖೆಡೆ ಮೈದಾನದಲ್ಲಿ ನಡೆದ ವಿಶ್ವಕಪ್​ನ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್​ ನಡೆಸಿದ ಭಾರತ, ನಿಗದಿತ 50 ಓವರ್​​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 397 ರನ್​​ಗಳ ಬೃಹತ್ ಮೊತ್ತ ಕಲೆ ಹಾಕಿತು. ವಿರಾಟ್ ಕೊಹ್ಲಿ 117 ರನ್, ಶ್ರೇಯಸ್ ಅಯ್ಯರ್ 105 ರನ್, ಶುಭ್ಮನ್ ಗಿಲ್ ಅಜೇಯ 80 ರನ್ ಗಳಿಸಿದರು. ಈ ಗುರಿ ಬೆನ್ನಟ್ಟಿದ ನಿಗದಿತ 48.5 ಓವರ್​​​ಗಳಲ್ಲಿ 327 ರನ್​ಗಳಿಗೆ ಆಲೌಟ್​ ಆಯಿತು. ಡೇರಿಲ್ ಮಿಚೆಲ್ 134 ರನ್ ಗಳಿಸಿದರು. ಭಾರತದ ಪರ ಶಮಿ 7 ವಿಕೆಟ್ ಪಡೆದು ಮಿಂಚಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

error: Content is protected !!