ಬಂಟ್ವಾಳ: ಕಳೆದ ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೋಲಿಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ನಡೆದಿದೆ.
ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯ ಪುದು ನಿವಾಸಿ ಮಹಮ್ಮದ್ ಜಯ್ನುದ್ದೀನ್ ಬಂಧಿತ ಆರೋಪಿ.
ಸಾರ್ವಜನಿಕ ಸ್ಥಳದಲ್ಲಿ ಶಾಂತಿಭಂಗ ಉಂಟು ಮಾಡುತ್ತಿದ್ದ ಕಾರಣಕದಕ್ಕಾಗಿ 2021 ರ ಡಿ. 21 ರಂದು ಈತನ ಮೇಲೆ ಪ್ರಕರಣ ದಾಖಲಾಗಿತ್ತು. ಅ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಹಾಗೂ ಉಪನಿರೀಕ್ಷರುಗಳಾದ ಹರೀಶ್ ಮತ್ತು ಮೂರ್ತಿ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ರಾಧಕೃಷ್ಣ ,ಪುನೀತ್ ಮತ್ತು ನಾಗನಾಥ್ ಅವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…